ಬ್ರೇಕಿಂಗ್ ನ್ಯೂಸ್ ಬ್ರೇಕಿಂಗ್ ನ್ಯೂಸ್

ಬಾಗಲಕೋಟೆ ನಗರದಲ್ಲಿ ಮೊಳಗಿದ ಸೈರನ್,ಎಲ್ಲರ ಗಮನ ಸೆಳೆದ ಮಾಕ್ ಡ್ರಿಲ್..!

by 1 on | 2025-05-12 11:24:05

Share: Facebook | Twitter | Whatsapp | Linkedin | Visits: 283


ಬಾಗಲಕೋಟೆ ನಗರದಲ್ಲಿ ಮೊಳಗಿದ ಸೈರನ್,ಎಲ್ಲರ ಗಮನ ಸೆಳೆದ ಮಾಕ್ ಡ್ರಿಲ್..!
ಎಸ್ಪಿ ಅಮರನಾಥರೆಡ್ಡಿ,ಡಿಸಿ ಜಾನಕಿ ಕೆ.ಎಂ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿದ ಮಾಕ್ ಡ್ರಿಲ್

ಹೇಗಿತ್ತು ಮಾಕ್ ಡ್ರಿಲ್.CLICK FOR VIDEO


ಬಾಗಲಕೋಟೆ:ಯುದ್ಧದ ಸಂದರ್ಭದಲ್ಲಿ ನಾಗರಿಕರ ರಕ್ಷಣೆ ಹಾಗೂ ತುರ್ತು ಪರಿಸ್ಥಿತಿ ನಿರ್ವಹಣೆ ಹಿನ್ನೆಲೆ ಬಾಗಲಕೋಟೆ ನಗರದಲ್ಲಿಂದು ನಡೆದ ಮಾಕ್ ಡ್ರಿಲ್ ಎಲ್ಲರ ಗಮನ ಸೆಳೆಯಿತು.ಬಾಗಲಕೋಟೆ ಜಿಲ್ಲಾಡಳಿತ,ಪೊಲೀಸ್,ಅಗ್ನಿಶಾಮಕ, ಗೃಹರಕ್ಷಕದಳ,ಎನ್.ಸಿ.ಸಿ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಾಕ್ ಡ್ರಿಲ್ ಜರುಗಿತು ‌ಎಸ್ಪಿ ಅಮರನಾಥರೆಡ್ಡಿ ಹಾಗೂ ಡಿಸಿ ಜಾನಕಿ ಕೆ.ಎಂ ಅವರ ನೇತೃತ್ವದಲ್ಲಿ ಮಾಕ್ ಡ್ರಿಲ್‌ ಮೂಲಕ ತುರ್ತು ಪರಿಸ್ಥಿತಿಯಲ್ಲಿ ನಾಗರಿಕರ ರಕ್ಷಣೆ ಕುರಿತು ಜಾಗೃತಿ ಸಂದೇಶ ಮೂಡಿಸಲಾಯಿತು. ಈ ವೇಳೆ ಎಸ್ಪಿ ಅಮರನಾಥರೆಡ್ಡಿ ಮಾಕ್ ಡ್ರಿಲ್ ಉದ್ದೇಶ ಹಾಗೂ ಕರ್ತವ್ಯಗಳ ಕುರಿತು ಮಾತನಾಡಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.


Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment